ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿ ಮೇಲೆ ಹಲ್ಲೆ..

ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿ ಮೇಲೆ ಹಲ್ಲೆ..


ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿಗೆ ಯುವಕರ ಗುಂಪಿನಿಂದ ಹಲ್ಲೆ ನಡೆದಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

ಮುಸ್ಲಿ ಯುವಕರ ಗುಂಪು ಕಾಂತಾರ ಸಿನಿಮಾ ನೋಡದಂತೆ ಜೋಡಿಯ ಮೇಲೆ ಹಲ್ಲೆ ಮಾಡಿದೆ.

ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಘಟನೆ ನಡೆದಿದ್ದು ಯುವಕರು ಹಲ್ಲೆ ಮಾಡಿದ್ದಾರೆ.

ಕಾಂತಾರ ಚಿತ್ರ ನೋಡದಂತೆ ತಾಕೀತು ಮಾಡಿದ ಗುಂಪು ಜೋಡಿಯನ್ನು ಹೆದರಿಸುತ್ತಿದ್ದ ದೃಶ್ಯ ಕಂಡುಬಂದಿದೆ.ಯುವಕನ ಮೇಲೆ ಹಲ್ಲೆ ನಡೆಸಿ ಯುವತಿಗೆ ದಿಗ್ಬಂಧನ ವಿಧಿಸಿದ ಯುವಕರ ಗುಂಪು ಚಿತ್ರ ನೋಡದಂತೆ ಹೆದರಿಸಿದ್ದಾರೆ.

ಹಲ್ಲೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಯುವಕರ ಗುಂಪಿನ ವಿರುದ್ಧ ಚಿತ್ರಮಂದಿರದ ಮಾಲೀಕ ಪೋಲೀಸರಿಗೆ ದೂರು ನೀಡಿದ್ದಾರೆ.

About The Author