Monday, April 14, 2025

Latest Posts

ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ

- Advertisement -

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭವಾಗಲಿವೆ. ನಗರಗಳಲ್ಲಿ ವಾಸವಿರುವ ಬಡವರಿಗೆ ನೆರವಾಗಲೂ ಆರೋಗ್ಯ ಇಲಾಖೆ ಈ ಕ್ಲಿನಿಕ್ಗಳನ್ನು ರೂಪಿಸಿದ್ದು, ಇಂದಿನಿಂದ ಕೆಲಸ ಶುರು ಮಾಡಲಿವೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು.

ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ ಅಬ್ಬರ : ಹವಾಮಾನ ಇಲಾಖೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ನಮ್ಮ ಕ್ಲಿನಿಕ್’ಗಳಿಗೆ ಚಾಲನೆ ನೀಡಲಿದ್ದು ರಾಜ್ಯದಲ್ಲಿ ಒಟ್ಟು 114 ನಮ್ಮ ಕ್ಲಿನಿಕ್ಗಳು ಏಕಕಾಲಕ್ಕೆ ಕಾರ್ಯಾರಂಭ ಮಾಡಲಿವೆ ಎಂದು ತಿಳಿಸಿದ್ದರು. ಇನ್ನು 2023ಜನವರಿಯಲ್ಲಿ ‘ನಮ್ಮ ಕ್ಲಿನಿಕ್’ಗಳ ಸಂಖ್ಯೆಯನ್ನು 438ಕ್ಕೆ ಹೆಚ್ಚಿಸಲು ಸರ್ಕಾರ ಯೋಚಿಸುತ್ತಿದೆ ಮತ್ತುಇದಕ್ಕಾಗಿ ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ನಮ್ಮ ಕ್ಲಿನಿಕ್ಗಳು ಕಾರ್ಯಾರಂಭ ಮಾಡಲಿದ್ದು, ಜನವರಿ ತಿಂಗಳ 2ನೇ ವಾರದಿಂದ ಜನರಿಗೆ ಲಭ್ಯವಾಗುವಂತೆ ಪ್ರಯತ್ನಗಳು ನಡೆಯುತ್ತಿವೆ.

ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ..

- Advertisement -

Latest Posts

Don't Miss