- Advertisement -
ಪತ್ರಿಕಾ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ
ಜನವರಿ 8 ರಂದು ನಡೆಯಲಿರುವ ಸಮಾವೇಶಕ್ಕೆ 150 ಬಸ್ ಗಳ ವ್ಯವಸ್ಥೆ ಇದೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಜರುಗುವ ಕಾರ್ಯಕ್ರಮ ಮಂಡ್ಯ ಜಿಲ್ಲೆಯಿಂದ ಸುಮಾರು 150 ಬಸ್ ಗಳಲ್ಲಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದರು. ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ಮೋದಿ ಅಮಿತ್ ಶಾ ಯಾರಿಂದಲೂ ಸಾಧ್ಯವಿಲ್ಲ ಎಂದು ಗುಡುಗಿದರು.
ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಮಾಜಿ ಸಚಿವರಾದ ಎನ್.ಚಲುವರಾಯ ಸ್ವಾಮಿ ತಿಳಿಸಿದರು.
- Advertisement -