ಹಿರಿಯ  ಸಾಹಿತಿ ಲೇಖಕಿ ಸಾರಾ ಅಬೂಬಕ್ಕರ್ ಇನ್ನಿಲ್ಲ..!

Manglore News:

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಕೊನೆಯುಸಿರೆಳೆದಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜೂನ್ 30, 1936 ರಂದು ಕಾಸರಗೋಡಿನ ಚಂದ್ರಗಿರಿ ತೀರದಲ್ಲಿ ಹುಟ್ಟಿ ಬೆಳೆದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು ಎನ್ನಲಾಗಿದೆ. ಸಾರಾ ಅಬೂಬಕ್ಕರ್ ಅವರ ಸಾಹಿತ್ಯ ಕೃಷಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಮುಂತಾದ ಪುರಸ್ಕಾರ ಒಲಿದು ಬಂದಿದೆ. ಶ್ರೇಷ್ಠ ವ್ಯಕ್ತಿತ್ವ ಹೊಂದಿದ್ದ ಹಿರಿಯ ಸಾಹಿತಿ ಜನವರಿ 10-23 ರಂದು ಇಹಲೋಕ ತ್ಯಜಿಸಿದ್ದಾರೆ.

ಬೆಂಗಳೂರು ಮೆಟ್ರೋ ಕಾಮಗಾರಿಗೆ ಇನ್ನೆಷ್ಟು ಬಲಿ ಬೇಕು..?!

ಗುಂಡಿನ ದಾಳಿಗೆ ಯುವಕ ಬಲಿ..?!

ನದಿಗೆ ವಿಷಕಾರಿ ಕೆಮಿಕಲ್ಸ್ ಸುರಿದು ವಿಕೃತಿ : ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಕ್ರೋಶ:

About The Author