- Advertisement -
Banglore News:
ಬೆಂಗಳೂರು, ಜನವರಿ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀ ನಿವಾಸ ಪೂಜಾರಿ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ದೇವೇಂದ್ರ ನಾಥ್ ನಾದ್, ಮಾಜಿ ಸಂಸದ ಚಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ
ರೈತರಿಗೆ ಸಾಗುವಳಿ ಚೀಟಿ ನೀಡಲು ಮುಂದಾದ ಬಗರ್ ಹುಕುಂ ಸಭೆಗೆ ತಡೆಯೊಡ್ಡಿದ ಬಿಜೆಪಿ
- Advertisement -