Friday, April 18, 2025

Latest Posts

‘ಬಾದಾಮಿ’ ಬೇಡವಾಯ್ತಾ ನಾಯಕರಿಗೆ..?!

- Advertisement -

Political News:

ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕರಾಗಿ  ಆಡಳಿತ ನಡೆಸಿ ಯಶಸ್ವಿಯಾಗಿ ರಾಜಕಾರಣ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ನವರು ಕ್ಷೇತ್ರ ಬದಲಾವಣೆ ಮಾಡಿ ಬದಾಮಿ ಬದಲಿಗೆ ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯುತಿದ್ದಾರೆ .

ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸೋಲು ಅನುಭವಿಸಿದ್ದರು .ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ, ಸಚಿವ ಶ್ರೀರಾಮಲು ಎಲ್ಲಿಂದ ಚುನಾವಣೆಗೆ ನಿಲ್ತಾರೆ ಎಂಬ ಲೆಕ್ಕಾಚಾರ ಶುರುವಾಗಿದೆ. . ಇದೀಗ ಶ್ರೀರಾಮುಲು ಮತ್ತೆ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಬಾದಾಮಿ ಬಿಟ್ಟು ಕೋಲಾರಕ್ಕೆ ಹೋಗಿರುವ ಸಿದ್ದರಾಮಯ್ಯ, ಈ ಬಾರಿ ಬಾದಾಮಿಯಿಂದ ಸ್ಪರ್ಧೆ ಮಾಡಲ್ಲ. 2018ರಲ್ಲಿ ಬಾದಾಮಿ ಜೊತೆಗೆ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಇದೀಗ ಇಬ್ಬರು ನಾಯಕರಿಗೂ ಬಾದಾಮಿ ವಿಧಾನಸಭಾ ಕ್ಷೇತ್ರ ಬೇಡವಾಗಿದೆ.

ಆಡಳಿತ ಪಕ್ಷಕ್ಕೆ ತಲೆನೋವಾದ ಮೆಟ್ರೋ ದುರಂತ..! ರಾಜಿನಾಮೆ  ನೀಡ್ತಾರಾ ಸಿಎಂ..?!

ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಸಿ.ಎಂ ಬೊಮ್ಮಾಯಿ..!

ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ

- Advertisement -

Latest Posts

Don't Miss