- Advertisement -
Banglore News:
ಮುಳಬಾಗಿಲು ಪಕ್ಷೇತರ ಶಾಸಕ ಹೆಚ್.ನಾಗೇಶ್ ಹಾಗೂ ಜೆಡಿಎಸ್ ಮಾಜಿ ಶಾಸಕ ವೈಎಸ್ವಿ ದತ್ತಾ ಅವರು ಅಧಿಕೃತವಾಗಿ ಕಾಂಗ್ರೆಸ್ ಸರ್ಪಡೆಯಾದರು. ಜನವರಿ12 ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ದತ್ತಾ , ನಾಗೇಶ್ ಮತ್ತು ಮೈಸೂರಿನ ಮೂಡ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಕೂಡ ಕಾಂಗ್ರೆಸ್ ಸೇರಿದರು.
- Advertisement -