political news:
ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಿದ್ದನ್ನು ಕೇಂದ್ರ ವಿಮಾನಯಾನ ಸಚಿವರು ಒಪ್ಪಿಕೊಂಡಿದ್ದಾರೆ. ನಿಯಮದ ಪ್ರಕಾರ ಪ್ರಕರಣ ದಾಖಲಿಸದಿರುವುದೇಕೆ? ಸಾವರ್ಕರ್ ಸಂತತಿಯವರ ಆಡಳಿತದಲ್ಲಿ ಕ್ಷಮಾಪಣೆ ಪತ್ರ ಬರೆದರೆ ತಪ್ಪುಗಳೆಲ್ಲಾ ಮನ್ನಾ ಆಗುತ್ತವೆಯೇ, ಬಿಜೆಪಿಗರಿಗೆ ಕಾನೂನು ಅನ್ವಯಿಸುವುದಿಲ್ಲವೇ ಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಘಟನೆ ಏನು ಎಂಬುದಾದರೇ?
ಕಳೆದ ಒಂದು ತಿಂಗಳಿನಿಂದ ಹಿಂದೆ ವಿಮಾನ ಪ್ರಯಾಣದಲ್ಲಿ ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನ ತೆರದ ಘಟನೆ ನಡೆದಿದೆ. ಘಟನೆ ನಡೆದು ಒಂದು ತಿಂಗಳು ನಡೆದ್ರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಯಾವುದೇ ಪ್ರಕರಣ ದಾಖಲಾಗದೇ ಇರುವುದು ಆಶ್ಚರ್ಯ ಎಂದು ಕಾಂಗ್ರೆಸ್ ತೇಜಸ್ವಿ ಸೂರ್ಯ ಟ್ಯಾಗ್ ಮಾಡಿ ಟ್ವಿಟರ್‌ನಲ್ಲಿ ಪೋಸ್ಟ್ ಒಂದನ್ನ ಹಂಚಿಕೊಂಡಿತ್ತು. ಇದಾದ ನಂತರ ತೇಜಸ್ವಿ ಸೂರ್ಯ ಕೇಂದ್ರ ವಿಭಾಗಕ್ಕೆ ಕ್ಷಮೆಯಾಚಿಸಿದ್ದು, ಟೀಕಿಸಿ ಕಾಂಗ್ರೆಸ್ ಟ್ವೀಟಾಸ್ತ್ರ ಎಸೆದಿದೆ.
ಬೇರೆ ಪಕ್ಷದ ನಾಯಕರನ್ನು ಸಂಪರ್ಕ ಮಅಡುವ ಮುಖಾಂತರ ಬಿಜೆಪಿಗೆ ಸಳೆಯಲು ಮುಂದಾದ ಕಮಲ