ಬೆಂಗಳೂರಲ್ಲಿ ಹಳೆ ವಾಹನಗಳ ಸಂಚಾರಕ್ಕೆ ಬ್ರೇಕ್

National story

ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ವಾಹನಗಳ ಇಂಧನ ಕ್ಷಮತೆಯನ್ನು ಹೆಚ್ಚಿಸಲು ಭಾರತ ಸರ್ಕಾರವು ‘ವಾಹನ ಸ್ಕ್ರ್ಯಾಪ್ ನೀತಿ’ಯನ್ನು ಪರಿಚಯಿಸಿದ್ದು, 15 ವರ್ಷ ಹಳೆಯ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1 ರಿಂದ ರದ್ದುಗೊಳಿಸಲಾಗುವುದು. ಈ ನಿಯಮವು ದೇಶದ ರಕ್ಷಣೆಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ನಿರ್ವಹಣೆಗಾಗಿ ಕಾರ್ಯಾಚರಣೆ ಉದ್ದೇಶಗಳಿಗಾಗಿ ಬಳಸುವ ವಿಶೇಷ ಉದ್ದೇಶದ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

ವಾಹನಗಳಿಗೆ ಫಿಟ್ ನೆಸ್ ಸರ್ಟಿಫಿಕೇಟ್ ಇದ್ರೆ ಅಷ್ಟೇ ಓಡಾಟಕ್ಕೆ ಅವಕಾಶ:

ಇನ್ನು 2021-22ನೇ ಹಣಕಾಸು ವರ್ಷದ ಬಜೆಟ್‌ನಲ್ಲಿ ಘೋಷಿಸಲಾದ ನೀತಿಯಲ್ಲಿ, 20 ವರ್ಷಗಳ ನಂತರ ವೈಯಕ್ತಿಕ ವಾಹನಗಳ ದುರಸ್ತಿಯನ್ನು ಪರಿಶೀಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ವಾಣಿಜ್ಯ ವಾಹನಗಳು 15 ವರ್ಷಗಳ ನಂತರ ‘ಫಿಟ್‌ನೆಸ್’ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ

ಭಾರತದಲ್ಲಿ ಕೋವಿಡ್ ಪ್ರಕರಣ ಇಳಿಕೆ..!

ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ರಾಜೀನಾಮೆ..!?

ವಜ್ರ ವ್ಯಾಪಾರಿ ಮಗಳು ಐಷಾರಾಮಿ ಜೀವನ ತೊರೆದು 9ನೇ ವಯಸ್ಸಿಗೆ ಸನ್ಯಾಸಿಯಾದಳು..!

About The Author