Hassan News:
ಕುಮಾರಸ್ವಾಮಿ ರಾಜ್ಯದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ ಹಾಸನದಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಹೇಳಿದ್ದೇನೆ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಹೇಳಿದ್ದೇನೆ ದೇವೇಗೌಡರು ಬದುಕಿರುವಾಗಲೇ ಕುಮಾರಸ್ವಾಮಿಯನ್ನ ಮುಖ್ಯಮಂತ್ರಿಮಾಡಲು ಹೋರಾಡಬೇಕು ಎಂದು ಹೇಳಿದ್ದೇನೆ ಕಾಂಗ್ರೆಸ್ ನವರು ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿದ್ದಾರೆ ಇಂಧನ ಇಲಾಖೆ ಈಗಾಗಲೇ 48 ಸಾವಿರ ಕೋಟಿ ಸಾಲದಲ್ಲಿದೆ 200 ಯೂನಿಟ್ ಉಚಿತ ವಿದ್ಯುತ್ ಕೊಡೋದಕ್ಕೆ ೯ ಸಾವಿರ ಕೋಟಿ ಬೇಕು ರಾಜ್ಯದ ಜನತೆಗೆ ಈಗಾಗಲೇ ಬಿಜೆಪಿ, ಕಾಂಗ್ರೆಸ್ ಟೋಪಿ ಹಾಕಿವೆ ಕುಮಾರಸ್ವಾಮಿ ಸರ್ಕಾರ ರೈತರ ಸಾಲ ಮನ್ನ ಮಾಡಿದ್ದಾರೆ ಕುಮಾರಸ್ವಾಮಿ ಅವಧಿಯಲ್ಲಿ ಹಾಸನ ಜಿಲ್ಲೆಗೆ ನೀಡಿದ್ದ ಯೋಜನೆಗಳನ್ನ ತಡೆ ಹಿಡಿದಿದ್ದಾರೆ ವಿಮಾನ ನಿಲ್ದಾಣ, ಐಐಟಿ, ತೋಟಗಾರಿಕೆ ಕಾಲೇಜು ತಡೆ ಹಿಡಿದಿದ್ದಾರೆ ತಾಂತ್ರಿಕ ವಿಶ್ವವಿದ್ಯಾಲಯವನ್ನೂ ತಡೆ ಹಿಡಿದಿದ್ದಾರೆ ಐಐಟಿ, ಟೆಕ್ನಿಕಲ್ ಯೂನಿವರ್ಸಿಟಿ ಗೆ ಹಾಗ ಮೀಸಲಿಟ್ಟಿದ್ದೆವು ದುರುದ್ದೇಶದಿಂದ ನಮ್ಮ ಯೋಜನೆಗಳನ್ನ ನಿಲ್ಲಿಸಿದ್ದಾರೆ 2023 ಕ್ಕೆ ಜೆಡಿಎಸ್ ಸರ್ಕಾರ ಬರುತ್ತದೆ, ನಾವು ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ನಮ್ಮ ಸರ್ಕಾರ ಬಂದರೆ ಸಂಪೂರ್ಣ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡುತ್ತೇವೆ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಅವರಿಗೂ ಸೌಲಭ್ಯ ದ್ವಿಗುಣ ಮಾಡುತ್ತೇವೆ ಓಪಿಎಸ್ ಯೋಜನೆಯನ್ನು ವಿಧಾನಸಭೆಯಲ್ಲಿ ಚರ್ಚಿಸುತ್ತೇವೆ ಓಪಿಎಸ್ ಬಗ್ಗೆ ದೇವೇಗೌಡರು ಒಲವು ತೋರಿದ್ದಾರೆ ನಾವು ದೇವೇಗೌಡರ ಜೊತೆ ನಿಲ್ಲುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಜೊತೆಗೆ ರೇವಣ್ಣ ಪ್ರಜಾ ಧ್ವನಿ ಬಗ್ಗೆ ರೇವಣ್ಣ ವ್ಯಂಗ್ಯವಾಡಿದ್ದಾರೆ. ಆ ಧ್ವನಿ ಯಾರಿಗೂ ಮುಟ್ಟುತ್ತಿಲ್ಲ ದೆಹಲಿಗೇ ಮುಟ್ಟಿಲ್ಲ, ಇನ್ನು ಕರ್ನಾಟಕಕ್ಕೆ ಮುಟ್ಟುತ್ತಾ ಎರಡೂ ರಾಷ್ಟ್ರೀಯ ಪಕ್ಷಗಳು ನಮ್ಮ ಜಿಲ್ಲೆಗೆ ಏನು ಮಾಡಿವೆ ರಾಜ್ಯದಲ್ಲಿ ಇಂಧನ ಇಲಾಖೆಯಲ್ಲಿ 10 ಬಾರಿ ದರ ಹೆಚ್ಚಿಸಿದ್ದಾರೆ ನಾನು ಅಧಿಕಾರದಲ್ಲಿದ್ದಾಗ ಒಂದು ರೂ ದರ ಹೆಚ್ಚಿಸಲಿಲ್ಲ ಇಂಧನ ಇಲಾಖೆಯ 5 ಕಂ.ನಿಗಳಿಗೆ ೪೮ ಸಾವಿರ ಸಾಲ ಕೊಟ್ಟಿರೋದೆ ಅವರ ಕೊಡುಗೆ ಕೆ.ಆರ್ ಪೇಟೆ ಬಂಡಾಯ ಸಮಸ್ಯೆಯನ್ನ ಕುಮಾರಸ್ವಾಮಿ ಸರಿ ಮಾಡ್ತಾರೆ ಎಂಬುದಾಗಿ ವ್ಯಂಗ್ಯವಾಡಿದ್ರೆ ಜಿಲ್ಲೆಯಲ್ಲಿ ಜೆಡಿಎಸ್ ಕಿತ್ತುಕೊಂಡು ಹೋಗುತ್ತೆ ಎಂಬ ಪ್ರೀತಂ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಜಿಲ್ಲೆಯಲ್ಲಿ ಕಿತ್ಕೊಂಡು ಹೋಗದನ್ನ ಮೇ ಚುನಾವಣೆ ನಂತರ ಹೇಳುತ್ತೇನೆ ಎಂದಿದ್ದಾರೆ ರೇವಣ್ಣ.