Sunday, July 6, 2025

Latest Posts

ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಜನ್ಮ ದಿನಾಚರಣೆಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಸಿಎಂ

- Advertisement -

Banglore News:

ಬೆಂಗಳೂರು, ಜನವರಿ 23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಜ್ಜಾದ ಸಾರಿಗೆ ನೌಕರರು

ಕೋಲಾರದಲ್ಲಿ ಕೈ ನಾಯಕರು..!

ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತ: ಸಿ.ಟಿ.ರವಿ

- Advertisement -

Latest Posts

Don't Miss