- Advertisement -
Political News:
ರಾಜ್ಯದಲ್ಲಿ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರತಿ ಪಕ್ಷದೊಂದಿಗೆ ಕೆಸರೆರೆಚಾಟಗಳು ನಿರಂತರವಾಗಿ ನಡೆಯುತ್ತಿದೆ.ಪ್ರಜಾಧ್ವನಿ ಪ್ರಚಾರದಲ್ಲಿರೋ ಕಾಂಗ್ರೆಸ್ ಮುಖಂಡರು ಇದೀಗ ಒಂದಷ್ಟು ಹೇಳಿಕೆಗಳನ್ನು ನೀಡುತ್ತಳೇ ಬಂದಿದ್ಧಾರೆ. ಡಿಕೆ ಶಿವಕುಮಾರ್ ಮಾತನಾಡಿ ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರಕಾರ ಇರುತ್ತೆ. ಆಮೇಲೆ ಈ ದುಷ್ಟ ಸರಕಾರವನ್ನು ಸರಲ ಜನ ಓಡಿಸ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಡೆಟಾಲ್, ಗಂಜಲ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ.
ಕರ್ನಾಟಕದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
- Advertisement -