Saturday, October 19, 2024

Latest Posts

ಶಿವಮೊಗ್ಗ:ಸಂಚಾರಕ್ಕೆ ಅಡಚಣೆಯಾಗುತ್ತಿವೆ ಕುದುರೆಗಳು…!

- Advertisement -

Shivamogga News:

ಶಿವಮೊಗ್ಗ ನಗರದಲ್ಲಿ ಸಂಚಾರಕ್ಕೆ ಕುದುರೆಗಳ ಮೇವು ಅಡಚಣೆಯಾಗಿದೆ.ನಗರದ ರಸ್ತೆಗಳಲ್ಲಿ, ವೃತ್ತಗಳಲ್ಲಿ, ಬಡಾವಣೆಗಳಲ್ಲಿ ಬಿಡಾಗಿ ಕುದು​ರೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇವುಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾದಿಡ್ಡಿ, ತಿರುಗಾಡುವುದು, ಮಲಗುವುದು, ಸಾರ್ವಜನಿಕರ ಮೇಲೆ ನುಗ್ಗುವುದು,ವಾಹನಗಳಿಗೆ ಅಡ್ಡ ಬರುತ್ತಿರುವ ಬಗ್ಗೆ ಅನೇಕ ದೂರುಗಳು ಬರುತ್ತಿದೆ. ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಲೀಕರು, ವಾರಸುದಾರರಿಗೆ ತಮ್ಮ ಕುದುರೆಗಳನ್ನು ಸುಪರ್ದಿಗೆ ತೆಗೆದುಕೊಳ್ಳಲು ತಿಳಿವಳಿಕೆ ಹೊರಡಿಸಲಾಗಿತ್ತು.ನಗರದ ಪ್ರಮುಖ ರಸ್ತೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಕುದುರೆಗಳು ಹಗಲು- ರಾತ್ರಿ ಬಂದು ಮಲಗಿ ಸಾರ್ವ​ಜ​ನಿ​ಕರ ಸುಗಮ ಸಂಚಾರಕ್ಕೆ ಅಡಚಣೆ ಮಾಡುತ್ತಿವೆ. ಈ ಕುದುರೆಗಳ ಮಾಲೀಕರು ಕೂಡಲೇ 7 ದಿನಗಳೊಳಗೆ ತಮ್ಮ ಕುದುರೆಗಳನ್ನು ಸುಪರ್ದಿಗೆ ಪಡೆಯುಂತೆ ಮಹಾನಗರ ಪಾಲಿಕೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ಪೊಲೀಸ್ ಅಧಿಕಾರಿ ಮದುವೆಯಲ್ಲಿ ಕಳ್ಳನ ಕೈಚಳಕ…!

ಸಿಎಂ ಬೊಮ್ಮಾಯಿ ಹುಟ್ಟುಹಬ್ಬದ ಸಂಭ್ರಮ: ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕ..!

ಮಾತು ಬಲ್ಲವನಿಗೆ ಜಗಳವಿಲ್ಲ , ಊಟ ಬಲ್ಲವನಿಗೆ ರೋಗವಿಲ್ಲ

 

- Advertisement -

Latest Posts

Don't Miss