ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ..?! ಸಿಎಂ ಹೇಳಿದ್ದೇನು..?!

Mysoor News:

ಮೈಸೂರಿನಲ್ಲಿ ಡಾ. ವಿಷ್ಣುವರ್ಧನ್  ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ   ಸಿಗಬೇಕು ಎಂಬುದು ಫ್ಯಾನ್ಸ್​ ಬಯಕೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು ಮತ್ತು ಭಾವನೆಗಳಿಗೆ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ’ ಎಂದು ಹೇಳಿಕೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ಜಯಮ್ಮ..?! ಹಾಸನದಲ್ಲಿ ಭವಾನಿ ಅಮ್ಮ…!

ವಿದೇಶದಲ್ಲಿ ಅಡಗಿರುವ ಪ್ರವೀಣ್ ನೆಟ್ಟಾರ್ ಹಂತಕರು:ಎನ್ಐಎ ಗೆ ಸುಳಿವು

ಡಾ|| ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಸಜ್ಜು…!

About The Author