Saturday, October 19, 2024

Latest Posts

ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ..!: ಜಾರಕಿಹೊಳಿ

- Advertisement -

Political news:

ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಸಮರವನ್ನೇ ಸಾರಿದ್ದಾರೆ. ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣ ಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲ್ಲ . ನಾನು ಸಹಕಾರ ಸಚಿವನಾಗಿದ್ದಾಗ ಕೋ ಆಪರೇಟಿವ್ ಬ್ಯಾಂಕಿನ ಫೈಲ್ ಕ್ಲಿಯರ್ ಮಾಡಿ ಎಂದು ಡಿಕೆಶಿ ಬೆನ್ನುಬಿದ್ದಿದ್ದು, ನಾನು ಫೈಲ್ ಕ್ಲಿಯರ್ ಮಾಡಲಿಲ್ಲವೋ ಅಂದಿನಿಂದ ದ್ವೇಷ ಸಾಧಿಸಲು ಆರಂಭಿಸಿದ್ದಾರೆ. ಡಿಕೆ ಶಿವಕುಮಾರ್​ ಸಿಡಿ ಬಿಡುಗಡೆ ಮಾಡಿ, ಒಬ್ಬ ಮಹಿಳೆ ಮೂಲಕ ತೇಜೋವಧೆ ಮಾಡಿ, ನನ್ನ ವೈಯಕ್ತಿಕ ಜೀವನ ಹಾಳುಮಾಡಿದ. ಸಿಡಿ ಪ್ರಕರಣದ ಯುವತಿ, ನರೇಶ್ ಸೇರಿದಂತೆ ೬ ಜನರನ್ನು ಬಂಧಿಸಿದರೆ ಎಲ್ಲಾ ಸತ್ಯ ಹೊರಬೀಳುತ್ತದೆ ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಆಡಿಯೋ ಸ್ಫೋಟ…!ಕಾಶ್ಮೀರದಲ್ಲಿ  ಮಂಜಿನಾಟ..?!

“ಡಿಕೆಶಿ ನಾಲಾಯಕ್”…! ಸಿಡಿದೆದ್ದ ಸಾಹುಕಾರ್..!

ಡಿಕೆಶಿ ಹರಿದ ಚಪ್ಪಲಿ ಹಾಕಿದ್ದ.. ಲೂಟಿ, ಹಗರಣ ಮಾಡಿ ಬಂದಿದ್ದಾನೆ’: ಜಾರಕಿಹೊಳಿ

- Advertisement -

Latest Posts

Don't Miss