Thursday, November 27, 2025

Latest Posts

ಫೆಬ್ರವರಿ 6ಕ್ಕೆ ಮತ್ತೆ ಮೋದಿ ರಾಜ್ಯಕ್ಕೆ …?! ಪದೇ ಪದೇ ಮೋದಿ ಭೇಟಿ ಯಾಕೆ..?!

- Advertisement -

National News:

ಬಿಐಇಸಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ನಡೆಯುವ ಇಂಡಿಯಾ ಎನರ್ಜಿ ವೀಕ್‌ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್‌ನಲ್ಲಿ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ.,  ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಲೋಕಾರ್ಪಣೆ ಮಾಡಲಿದ್ದಾರೆ. ತಿಪಟೂರಿನಲ್ಲಿ ಸರಕಾರದ ಮಹತ್ವಾಕಾಂಕ್ಷಿ ಜಲಜೀವನ್‌ ಮಿಷನ್‌ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಭಾರತ್ ಜೋಡೋ ಯಾತ್ರೆ ಸಮಾರೋಪ

ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ನಿಂದಲೇ ಸಚಿವರ ಮೇಲೆ ಗುಂಡಿನ ದಾಳಿ…!

ಮನಕೀ ಬಾತ್ ನಲ್ಲಿ ಸಿರಿಧಾನ್ಯಗಳ  ಮಹತ್ವ ಸಾರಿದ ನಮೋ..!

- Advertisement -

Latest Posts

Don't Miss