ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

Political News:

ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ನೀಡಿದ್ದಕ್ಕಾಗಿ ಸಿಎಂ ಬೊಮ್ಮಾಯಿ ಧನ್ಯವಾದ ಸಲ್ಲಿಸಿದ್ದಾರೆ. ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ಶ್ರೀಮತಿ ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಿ ಶ್ರೀ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರ ಮಹತ್ವದ ಸಭೆ

AAP ಸೇರ್ಪಡೆಯಾದ ಡಿ.ಕೆ.ಶಿ ಬಾವ…!

ಮೆಟ್ರೋದಲ್ಲಿ ಓಡಾಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ..?!

 

About The Author