ಯುವತಿಯರ ಪೋಟೊ ಬಳಸಿ ಬ್ಲಾಕ್ ಮೇಲ್

crime news

ಸಾಮಾಜಿಕ ಜಾಲತಾಣದಲ್ಲಿ ದುಡ್ಡು ಮಾಡಲು ಈಗಿನ ದಿನಮಾನದಲ್ಲಿ ತುಂಭಾ ಸುಲಭ ನಿಮ್ಮ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರೆ ಜನರು ವಿಕ್ಷಣೆ ಮಾಡುವ ಮುಖಾಂತರ ನೀವು ಹಣ ಸಂಪಾದನೆ ಮಾಡಬಹುದು ಹಾಹೂ ಹಲವಾರು ವ್ಯವಹಾರಗಳನ್ನು ಆನ್ಲೆöÊನ್ ಮುಖಾಂತರ ಮಾಡಿ ಹಣ ಸಂಪಾದನೆ ಮಾಡಬಹುದು ಆದರೆ ಇನ್ನ ಕೆಲವರು ಹಣ ಸಂಪಾದನೆ ಮಾಡಲು ಇನ್ನೊಬ್ಬರನ್ನು ಹೆದರಿಸಿ ಬಳೆಸಿಕೊಂಡು ಅಕ್ರಮವಾಗಿ ಹಣ ಮಾಡಲು ಮುಂದಾಗುತ್ತಾರೆ . ಇದೇ ರೀತಿ ವ್ಯವಹಾರ ಮಡುತ್ತಿದ್ದ ಅರೋಪಿಯೊಬ್ಬ ಈಗ ಪೋಲಿಸ್ ಅತಿಥಿಯಾಗಿದ್ದಾನೆ

ಇನ್​​ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು,ಈ ಖಾತೆಗಳ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಯುವತಿಯರೊಂದಿಗೆ ಸಲುಗೆಯಿಂದ ವರ್ತಿಸಿ, ನಂಬಿಕಸ್ತ ಎಂದು ಭರವಸೆ ಮೂಡಿಸುತ್ತಿದ್ದನು .ವಿವಿಧ ಕಾರಣ ಹೇಳಿ ಅವರ ನಗ್ನ ಫೋಟೊಗಳ ಪಡೆದು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಆಗ್ನೆಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ದಿಲ್ಲಿ ಪ್ರಸಾದ್ (26) ಬಂಧಿತ ಆರೋಪಿ. ಆಂಧ್ರ ಮೂಲದ ಆರೋಪಿ ದಿಲ್ಲಿ ಪ್ರಸಾದ್​​ 2018 ರಿಂದ ಬೆಂಗಳೂರಿನಲ್ಲಿ ವಾಸವಿದ್ದನು. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದನು. ಈತ ಮೊನಿಯ ಮತ್ತು ಮ್ಯಾನೇಜರ್ ಎಂಬ ಎರಡು ನಕಲಿ ಖಾತೆ ಸೃಷ್ಟಿ ಮಾಡಿದ್ದಾನೆ.

ಈತ ಹೇಳಿದ ವ್ಯಕ್ತಿಗೆ ಭೇಟಿಯಾಗುವಂತೆ ಯುವತಿಯರಿಗೆ ಹೇಳುತ್ತಿದ್ದನು. ಇದರಂತೆ ಓರ್ವ ಯುವತಿ ಬ್ಯ್ಲಾಕ್​ಮೇಲ್​​ಗೆ ಒಳಗಾಗಿ ಮಡಿವಾಳದ ಓಯೋ ರೂಂನಲ್ಲಿ ಲೈಂಗಿಕ ಕ್ರಿಯೆ ವೇಳೆ ವಿಡಿಯೋ ದೃಶ್ಯವಳಿಗಳನ್ನು ಸೆರೆ ಹಿಡಿದುಕೊಂಡಿದ್ದನು. ವಿಷಯ ತಿಳಿಯುತ್ತಿದ್ದಂತೆ ಆಗ್ನೆಯ ವಿಭಾಗದ ಸಿಇಎನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದು,

ಲಂಡನ್ ನಲ್ಲಿ ಕನ್ನಡ ಪ್ರೇಮ ಮೆರೆದ ಯುವಕ..!

ಯುಪಿ ಯುವಕನ ತೋಳಲ್ಲಿ ಪಾಕ್ ಯುವತಿ

ಕ್ರಿಸ್ ಹಿಪ್ಕಿನ್ಸ್ ನ್ಯೂಜಿಲೆಂಡ್ ನ ನೂತನ ಪ್ರಧಾನಿಯಾಗಿ ಆಯ್ಕೆ..!

 

About The Author