- Advertisement -
State News:
ಪ್ರತಿವರ್ಷದಂತೆ 2023ರ ವರ್ಷದ ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದರ್ಶನಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಕಾಂಗ್ರೆಸ್ ಟಿಕಟ್ ಆಕಾಂಕ್ಷಿ ಪ್ರಿಯಾ ಕೃಷ್ಣ ಅನ್ನದಾಸೋಹ ಏರ್ಪಡಿಸಿ, ಯಾತ್ರಿಗಳಿಗೆ ಶುಭ ಹಾರೈಸಿದರು.ಅನೇಕ ಭಕ್ತರು ದಾಸೋಹದಲ್ಲಿ ಪಾಲ್ಗೊಂಡರು.
ಬೆಂಗಳೂರು:ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಜೆಡಿಎಸ್ ಶಾಸಕ ಆರ್ ಮಂಜುನಾಥ್
ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ ,.ಎಂ ಸತೀಶ್ ರೆಡ್ಡಿ
- Advertisement -