- Advertisement -
State News:
HSR ಲೇಔಟ್‌ನ ಸೆಕ್ಟರ್-3 ರಲ್ಲಿ ಲೇನ್ ಕಾಂಪೋಸ್ಟ್ ಸೌಲಭ್ಯವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ ಉದ್ಘಾಟಿಸಿದರು. ಈ ಹೊಸ ಅತ್ಯಾಧುನಿಕ ಸೌಲಭ್ಯದಿಂದ ಸುಸ್ಥಿರತೆ ಮತ್ತು ತ್ಯಾಜ್ಯವನ್ನು ಕಡಿಮೆ ಮಾಡಲು ನಮ್ಮ ಬದ್ಧತೆಯನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಬದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ರವರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
ಬೆಂಗಳೂರು:ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಜೆಡಿಎಸ್ ಶಾಸಕ ಆರ್ ಮಂಜುನಾಥ್
ಮಂಜುನಾಥನ ದರ್ಶನಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಅನ್ನದಾಸೋಹ ಏರ್ಪಡಿಸಿದ ಪ್ರಿಯಾ ಕೃಷ್ಣ
ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಶಾಸಕ,.ಎಂ ಸತೀಶ್ ರೆಡ್ಡಿ
- Advertisement -