ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ

state news

ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಸತ್ಯನಾರಾಯಣ ಮಹೇಶ್ ರವರು,  ಸಚ್ಚಿದಾನಂದ ಮೂರ್ತಿಯವರು,  ನರಸಿಂಹ ನಾಯಕರವರು, ಎಲ್ಲಾ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಉಪಸ್ಥಿತರಿದ್ದರು.

ಭದ್ರಾವತಿಗೆ ಎಂಟ್ರಿ ಕೊಟ್ಟ ಪಂಚರತ್ನ ರಥಯಾತ್ರೆ…!

ಮಂಡ್ಯದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ…!

About The Author