Chikkamagaluru News:
Feb:26: ಜೆಡಿಎಸ್ ಎಂಎಲ್ಸಿ ಚಿಕ್ಕಮಗಳೂರಿನ ಭೋಜೆಗೌಡರ ಕಾರಿನ ನಂಬರ್ ಪ್ಲೇಟ್ ನಕಲು ಮಾಡಿ ಅದೇ ನಂಬರ್ ನಲ್ಲಿ ಬೇರೆ ಕಾರನ್ನ ಮಾರಾಟ ಮಾಡಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಪೊಲೀಸರು ಇದೀಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಮಂಜು ಎಂಬುವವನು ಕೊಟ್ಟ ಹೇಳಿಕೆ ಮೇಲೆ ಶಬಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.ಬಂಧಿತ ಶಬಾಜ್, ಹಲವು ಜೆಡಿಎಸ್ ನಾಯಕರೊಂದಿಗೆ ಕಾಣಿಸಿಕೊಂಡಿದ್ದಾರೆ. ಈ ನಕಲಿ ಕಾರನ್ನ ಶಬಾಜ್, ಮಂಜನಿಗೆ ಕೊಟ್ಟಿದ್ದರು. ಮಂಜ ಸೆಕೆಂಡ್ ಹ್ಯಾಂಡ್ ಕಾರ್ ಶೋ ರೂಮ್ ಮಾಲೀಕ ಇಮ್ರಾನ್ ಗೆ ಕೊಟ್ಟಿದ್ದ. ಸದ್ಯ ಮಂಜ ಹಾಗೂ ಶಬಾಜ್ ನನ್ನ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಪ್ಪಳದ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಯಚೂರು 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೀದರ್ ಜಿಲ್ಲೆ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?