Wednesday, April 16, 2025

Latest Posts

ಒಂದು ಕ್ಲಿಕ್ ಮೂಲಕ ರೈತರ ಖಾತೆಗೆ ಹಣ ವರ್ಗಾವಣೆ…! ಮೋದಿ ಸರಕಾರದ ಮಹತ್ತರ ಯೋಜನೆ

- Advertisement -

State News:

Feb:27:ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿಗಳು 16 ಸಾವಿರ ಕೋಟಿ ರೂಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇನ್ನು 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಕರ್ನಾಟಕದಲ್ಲಿ  ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ದೇಶದ ಎಲ್ಲಾ ಫಲಾನುಭವಿ ರೈತರ ಖಾತೆಗಳಿಗೆ ಒಂದು ಕ್ಲಿಕ್ ಮೂಲಕ ಹಣ ವರ್ಗಾವಣೆ ಆಗಿದೆ. ಮದ್ಯವರ್ತಿಗಳ ಕಾಟ ಇಲ್ಲದೇ ನೇರವಾಗಿ ಹಣ ರೈತರನ್ನು ತಲುಪಿದೆ. ದಶಕಗಳವರೆಗೂ ಕಾಂಗ್ರೆಸ್ಸಿಗರು ರೈತರನ್ನು ಕಡೆಗಣಿಸಿದ್ದರು ಎಂದರು.

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಇಲ್ಲ…! ಏನಿದು ಜೆಡಿಎಸ್ ಗುಡುಗು..?!

2,250 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ರೈತ ಬಂಧು ಯಡಿಯೂರಪ್ಪ: ಪ್ರಧಾನಿ ಮೋದಿ

 

- Advertisement -

Latest Posts

Don't Miss