ಬೀದಿ ನಾಯಿಯ ಮೇಲೆ ಕಾಮುಕನಿಂದ ಅತ್ಯಾಚಾರ..! ರಾಷ್ಟ್ರ ರಾಜಧಾನಿಯಲ್ಲಿ ಛೀ..ಥೂ ಘಟನೆ..!

National News:

Feb:27:ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ  ಘಟನೆ  ದೆಹಲಿಯಲ್ಲಿ ನಡೆದಿದೆ.ರಾಷ್ಟ್ರ ರಾಜಧಾನಿ ದೆಹಲಿಯ  ಹರಿ ನಗರ ಪ್ರದೇಶದ  ಪಾರ್ಕ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟೆನಗೆ ಸಂಬಂಧಿಸಿ ಪೊಲೀಸರು ವೀಡಿಯೋ ಆಧರಿಸಿ ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿಯನ್ನು ಬಂಧಿಸಿದ ಸಿಬಿಐ…!

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಆಯ್ಕೆಯಾದ ಖುಷ್ಬೂ ಸುಂದರ್‌

ಜಯಶ್ರೀ ಉಲ್ಲಾಳ್ ಬದುಕಿನ ಸಾಧನೆಯ ಹಾದಿ ಹೇಗಿತ್ತು…? 

 

About The Author