- Advertisement -
State News:
Feb:28:ನೇ ವೇತನ ಆಯೋಗ ಜಾರಿ ರದ್ಧತಿಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು ಸರಕಾರಿ ನೌಕರರು ಸರಕಾರಕ್ಕೆ ಎಚ್ಚರಿಕೆ ಕರೆಗಂಟೆ ನೀಡಿದ್ದಾರೆ ಮಾರ್ಚ್ 1ರಂದು ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ ಕಂದಾಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್ಗಳು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಲಮಂಡಳಿ, ಬಿಬಿಎಂಪಿ ಆಸ್ಪತ್ರೆಗಳು, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಇರಲಿವೆ.
ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ: ಮುಖ್ಯಮಂತ್ರಿ ಬೊಮ್ಮಾಯಿ
- Advertisement -