Wednesday, January 22, 2025

Latest Posts

ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!

- Advertisement -

National News:

Feb:28: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ  ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ ನಾಲ್ಕನೆಯವರು. ಅವರು ಗುಜರಾತ್‍ನ ಅಹಮದಾಬಾದ್‍ನಲ್ಲಿ ಕಿರಾಣಿ ಅಂಗಡಿ ಮತ್ತು ಟೈರ್ ಶೋರೂಮ್ ಹೊಂದಿದ್ದಾರೆ ಎನ್ನಲಾಗಿದೆ.

 

 

 

 

- Advertisement -

Latest Posts

Don't Miss