ನೈರುತ್ಯ ರೈಲ್ವೆಯ ಮಾರ್ಗ ಬದಲಾವಣೆ:

state story

1. ಮಾರ್ಚ್ 1, 2023 ರಂದು ದಾದರ್‌ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11021 ದಾದರ್ – ತಿರುನೆಲ್ವೇಲಿ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

2. ಮಾರ್ಚ್ 2, 2023 ರಂದು ದಾದರ್‌ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11035 ದಾದರ್ – ಮೈಸೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

3. ಮಾರ್ಚ್ 2, 2023 ರಂದು ಜೋಧ್‌ಪುರದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16507 ಜೋಧ್‌ಪುರ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

4. ಮಾರ್ಚ್ 3, 2023 ರಂದು ಅಜ್ಮೀರ್‌ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16209 ಅಜ್ಮೀರ್ – ಮೈಸೂರು ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಗದಗ, ಹೊಸಪೇಟೆ ಬೈ-ಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ, ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

5. ಮಾರ್ಚ್ 3, 2023 ರಂದು ದಾದರ್‌ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11005 ದಾದರ್ – ಪುದುಚೇರಿ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈ-ಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ, ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

6. ಮಾರ್ಚ್ 4, 2023 ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 20656 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈ-ಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ, ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ ಮತ್ತು ಹರಿಹರ.

ರೈಲುಗಳ ನಿಯಂತ್ರಣ:

1. ಮಾರ್ಚ್ 1, 2023 ರಂದು ಪುದುಚೇರಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11006 ಪುದುಚೇರಿ – ದಾದರ್ ಎಕ್ಸ್‌ಪ್ರೆಸ್ ರೈಲುನ್ನು ಮಾರ್ಗ ಮಧ್ಯದಲ್ಲಿ 70 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

2. ಮಾರ್ಚ್ 2 ಮತ್ತು 3, 2023 ರಂದು ತಿರುನೆಲ್ವೇಲಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11022 ತಿರುನೆಲ್ವೇಲಿ – ದಾದರ್ ಎಕ್ಸ್‌ಪ್ರೆಸ್ ರೈಲನ್ನು ಮಧ್ಯದಲ್ಲಿ 70 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

About The Author