ಹಾಸನ: ಹಾಸನದ ಹೊಳೆನರಸೀಪುರ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಬಂದ ಮಾಜಿ ಸಚಿವ ರೇವಣ್ಣ, ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸಿಪುರ ತಾಲೂಕು ಕಚೇರಿಯಲ್ಲಿ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಭವಾನಿ ರೇವಣ್ಣ, ಪ್ರಜ್ವಲ್ ಮತ್ತು ಸೂರಜ್ ಉಪಸ್ಥಿತರಿದ್ದರು.
ರೇವಣ್ಣ 7ನೇ ಬಾರಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. 5 ಬಾರಿ ಹೊಳೆನರಸಿಪುರ ಕ್ಷೇತ್ರದಲ್ಲಿ ಶಾಸಕರಾಗಿರುವ ರೇವಣ್ಣ 1999ರಲ್ಲಿ ನಡೆದ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಈಗ ಮತ್ತೊಮ್ಮೆ ನಾಮಪತ್ರ ಸಲ್ಲಿಸಿ, ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳಲು ರೇವಣ್ಣ ಮುಂದಾಗಿದ್ದಾರೆ.
ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಶೆಟ್ಟರ್..
‘ಈ ಸರ್ಕಾರ ಸಾರ್ವಜನಿಕ ಉದ್ದಿಮೆ ಖಾಸಗಿಯವರಿಗೆ ಮಾರಿ ಯುವಕರನ್ನು ಬೀದಿಗೆ ತಳ್ಳಿದ್ದಾರೆ’
‘ಈ ಕಾರಣಕ್ಕೇ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರವೇ ಸಂಸತ್ತನ್ನು ನಡೆಯಲು ಬಿಡಲಿಲ್ಲ’




