ಕೋಲಾರ : ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ, ಎಸ್.ಎನ್.ನಾರಾಯಣ ಸ್ವಾಮಿ, ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆ ಮೂಲಕ ಬಂಗಾರಪೇಟೆ ತಾಲೂಕು ಚುನಾವಣಾಧಿಕಾರಿ ಕಚೇರಿಗೆ ಬಂದು, ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಎಂ.ಎಲ್.ಸಿ ಅನೀಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸಾಥ್ ಕೊಟ್ಟಿದ್ದಾರೆ.
ಇನ್ನೊಂದೆಡೆ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವರ್ತೂರು ಪ್ರಕಾಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಾಲೂಕು ಚುನಾವಣಾಧಿಕಾರಿ ಕಚೇರಿಗೆ ತಮ್ಮ ಕಾರ್ಯಕರ್ತರ ಜೊತೆ ಬಂದು, ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ಎಂಟ್ರಿ, ಸಚ್ಚಿದಾನಂದ್‌ಗೆ ಸಾಥ್ ಕೊಟ್ಟ ದರ್ಶನ್ ..
‘ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ’
ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಶೆಟ್ಟರ್..