- Advertisement -
ಕೆ.ಆರ್.ಪುರ : ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಿ.ಕೆ.ಮೋಹನ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಡಿ.ಕೆ.ಮೋಹನ್ ಬಾಬು, ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಜೊತೆ ಆಗಮಿಸಿ, ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..
- Advertisement -