ನರೇಂದ್ರ ಸ್ವಾಮಿ ಪರ ಪ್ರಚಾರಕ್ಕೆ ಮಳವಳ್ಳಿಗೆ ಬಂದ ಮಲ್ಲಿಕಾರ್ಜುನ ಖರ್ಗೆ..

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ಮಾಡಲಿದ್ದಾರೆ.

ಮಳವಳ್ಳಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆಯುತ್ತಿದ್ದು, ವೇದಿಕೆಗೆ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಸಭೆಯಲ್ಲಿ ರಾಜ್ಯದ ನಾಯಕರು, ಮುಖಂಡರು ಭಾಗಿಯಾಗಿದ್ದು, ಮಲ್ಲಿಕಾರ್ಜುನ ಖರ್ಗೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದಾರೆ. ಇಂದು ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಅಭ್ಯರ್ಥಿ ಪಿ ಎಂ ನರೇಂದ್ರ ಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ.

ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ತಲೆಗೆ ಕಲ್ಲಿನೇಟು, ಡಿಕೆಶಿ ಆಕ್ರೋಶ..

ಅರಸೀಕೆರೆ ಬಿಗ್ ಫೈಟ್.. ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ

ಹಾಸನದ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ

About The Author