Tuesday, December 24, 2024

Latest Posts

ಅಜ್ಜಿಯೊಂದಿಗೆ ಡಾಲಿ ಓಟಿಂಗ್: ಕೆರಾಡಿಗೆ ಹೋಗಿ ವೋಟ್ ಮಾಡಿದ ರಿಷಬ್..

- Advertisement -

ಅರಸೀಕೆರೆ: ಸ್ಯಾಂಡಲ್ ವುಡ್ ನ ಖ್ಯಾತ ನಟ ಡಾಲಿ ಧನಂಜಯ್ ತಮ್ಮ ಹುಟ್ಟೂರಾದ ಕಾಳೇನ ಹಳ್ಳಿ ಹಟ್ಟಿ ಮತಗಟ್ಟೆ ಸಂಖ್ಯೆ 217 ಕೆ ತನ್ನ ಅಜ್ಜಿ ಮಲ್ಲಮ್ಮ ಸಹೋದರ ಗಿರೀಶ ಹಾಗೂ ಸಹೋದರಿ ರಾಣಿಯೊಂದಿಗೆ ಆಗಮಿಸಿ ತಮ್ಮ ಮತ ಚಲಾಯಿಸಿದರು.

ಕೆರಾಡಿ: ಕುಂದಾಪುರದ ಬೈಂದೂರಿನ ಕೆರಾಡಿಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸರತಿ ಸಾಲಿನಲ್ಲಿ ನಿಂತು ಓಟ್ ಮಾಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ರಿಷಬ್, ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ.. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ ಎಂದು ರಿಷಬ್ ಕರೆ ನೀಡಿದ್ದಾರೆ.

ಮತಗಟ್ಟೆಗೆ ಬಂದು ಮತದಾನ ಮಾಡಿ, ಮದುವೆ ಮನೆಗೆ ತೆರಳಿದ ಮಧುಮಗಳು

ಮತಗಟ್ಟೆಗೆ ಬಂದು ವೋಟ್ ಮಾಡಿದ ಶತಾಯುಷಿಗಳು..

ಒಂದೇ ಕುಟುಂಬದ 65ಕ್ಕೂ ಹೆಚ್ಚು ಮಂದಿಯಿಂದ ಒಮ್ಮೆಲೆ ಮತದಾನ..

- Advertisement -

Latest Posts

Don't Miss