- Advertisement -
ಕೋಲಾರ: ಬಿಜೆಪಿಯಿಂದ ಟಿಕೇಟ್ ಸಿಗದ ಕಾರಣಕ್ಕೆ, ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದ ಹೂಡಿ ವಿಜಯ್‌ಕುಮಾರ್ ಮುನ್ನಡೆ ಸಾಧಿಸಿದ್ದು, ಗೆಲ್ಲುವ ಸಾಧ್ಯತೆ ಹೆಚ್ಚಿದೆ.
ಈ ಕಾರಣಕ್ಕೆ ಕಾಂಗ್ರೆಸ್ ಈಗಾಗಲೇ ವಿಜಯ್ ಕುಮಾರ್ ಸಂಪರ್ಕ ಮಾಡಿದ್ದು, ತಮಗೆ ಬೆಂಬಲ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ. ಈ ಮೂಲಕ ಕೋಲಾರದಲ್ಲಿ ಕಾಂಗ್ರೆಸ್ಸಿಗರು, ಆಪರೇಷನ್ ಕಾಂಗ್ರೆಸ್‌್ಗೆ ಯತ್ನಿಸಿದ್ದಾರೆ.
ಸದ್ಯ ವಿಜಯ್ ಕುಮಾರ್, ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್‌ಲಿ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದು, ಮುಳಬಾಗಿಲು ಕುರುಡುಮಲೆ ದೇಗುಲಕ್ಕೆ ತೆರಳಿದ್ದಾರೆ.
ಮಂಡ್ಯದಲ್ಲಿ ಮತ ಎಣಿಕೆ ಆರಂಭ: ಕುತೂಹಲ ಮೂಡಿಸಿದ 7 ಕ್ಷೇತ್ರಗಳ ಫಲಿತಾಂಶ
ಫಲಿತಾಂಶ ಬರುವುದಕ್ಕೂ ಮೊದಲೇ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ
- Advertisement -