Friday, June 20, 2025

Latest Posts

ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡುತ್ತ, ಭಾವುಕರಾದ ಡಿಕೆಶಿ..

- Advertisement -

ಬೆಂಗಳೂರು : ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ಮಾತನಾಡುತ್ತ ಭಾವುಕರಾಗಿದ್ದಾರೆ. ಜನ ನಮ್ಮಲ್ಲಿ ನಂಬಿಕೆ ಇಟ್ಟಿದ್ದಾರೆ. ನಮ್ಮನ್ನು ಬೆಂಬಲಿಸಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತೇವೆ. ನಾವು ಆದಷ್ಟು ಬೇಗ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗುತ್ತೇವೆ. ಮಲ್ಲಿಕಾರ್ಜುನ ಖರ್ಗೆ, ಶ್ರೀಮಂತಿ ಸೋನಿಯಾ ಗಾಂಧಿಜಿ, ಇವರೆಲ್ಲರಿಗೂ ನಾವು ಧನ್ಯವಾದ ತಿಳಿಸುತ್ತೇನೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರಿಗೂ ನಾನು ಧನ್ಯವಾದ ಸಲ್ಲಿಸುತ್ತೇವೆ. ಸಿದ್ದರಾಮಯ್ಯರನ್ನೂ ಸೇರಿಸಿ, ನಾವು ಎಲ್ಲರಿಗೂ ಧನ್ಯವಾದ ತಿಳಿಸುತ್ತೇವೆ ಎಂದು ಹೇಳುತ್ತ ಡಿಕೆಶಿ ಭಾವುಕರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಗೆಲುವು ಕರ್ನಾಟಕದ ಗೆಲುವು- ಕಷ್ಟಪಟ್ಟು ಗಳಿಸಿದ ಗೆಲುವು! ನಮ್ಮ ಜನರಿಗೆ ನಮ್ಮ ಖಾತರಿಗಳು ರಾಜ್ಯಕ್ಕಾಗಿ ನಮ್ಮ ದೃಷ್ಟಿಯ ಮಾರ್ಗದರ್ಶಿ ಶಕ್ತಿಯಾಗಿದೆ ಮತ್ತು ನಾವು ಈಗಿನಿಂದಲೇ ಅನುಷ್ಠಾನಕ್ಕೆ ಇಳಿಯುತ್ತೇವೆ. ಈ ಗೆಲುವಿಗೆ ಶ್ರಮಿಸಿದ ನಮ್ಮ ನಾಯಕರು ಮತ್ತು ಕಾರ್ಯಕರ್ತರಿಗೆ ಇದು ದೊಡ್ಡ ಜನಾದೇಶವಾಗಿದೆ. ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

ಹಾಸನ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರದ ಅಂತಿಮ ಫಲಿತಾಂಶದ ವಿವರ

‘ಇದು ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ’

‘ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ’

- Advertisement -

Latest Posts

Don't Miss