ಡಿಕೆಶಿ ಮುಂದಿನ ಸಿಎಂ ಆಗಲಿ ಎಂದು ಹಾಸನಾಂಬ ದೇವಿಯಲ್ಲಿ ಪ್ರಾರ್ಥನೆ..

ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಡಿಕೆ ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಡಿ.ಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಹಾಸನದ ಶ್ರೀ ಹಾಸನಾಂಭ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ ಒಡಯುವುದರ ಮೂಲಕ ಹುಟ್ಟುಹಬ್ಬ ವನ್ನು ಅಚರಿಸಲಾಯಿತು. ಹಾಗೇ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರೀಸಲಿ ಎಂದು ಹಾಸನಾಂಭೆ ತಾಯಿ ಬಳಿ ಪ್ರಾಥನೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಅಭಿಮಾನಿ ಸಂಘದ ಜಿಲ್ಲಾ ಸಂಚಾಲಕರಾದ ಅಗಿಲೆ ಗುರು ಹಾಗೂ ಹಾಸನ ತಾಲೂಕು ಅಧ್ಯಕ್ಷ ರೈತಪರ ಪ್ರವೀಣ್ ಗೌಡ, ಪದಾಧಿಕಾರಿಗಳಾದ ಅರವಿಂದ್, ಹರೀಶ್, ರಕ್ಷಿತ್ ಹಾಗೂ ಯುವ ಮುಖಂಡರುಗಳು ವಿವಿಧ ಘಟಕದ ಅಧ್ಯಕ್ಷರುಗಳು ಉಪಸ್ಥಿತರಿದ್ದರು..

ಡಿ.ಕೆ.ಶಿವಕುಮಾರ್ ಸಿಎಂ ಆಗಲು ತಮ್ಮ ಬೆಂಬಲ ವ್ಯಕ್ತಪಡಿಸಿದ ಹಲವು ಮಠದ ಸ್ವಾಮೀಜಿಗಳು

‘ನನ್ನ ಹುಟ್ಟುಹಬ್ಬಕ್ಕೆ ಕರ್ನಾಟಕ ಜನತೆ ಅತ್ಯುತ್ತಮ ಉಡುಗೊರೆ ನೀಡಿದ್ದಾರೆ’

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು

About The Author