Wednesday, August 6, 2025

Latest Posts

ಗಂಧದ ಗುಡಿ ಪ್ರವೇಶಿಸಿದ ಮುಂಬೈ ಹುಡುಗಿ ಪ್ರಾಚಿ ಶರ್ಮ..

- Advertisement -

Movie News: ಕನ್ನಡ ಚಿತ್ರ ರಂಗಕ್ಕೆ ಮುಂಬೈ ಮೂಲದ ನಾಯಕಿಯರ ಪ್ರವೇಶ ಮೊದಲೆನಲ್ಲ . ಈಗ ಕನ್ನಡದ “ರೆಡ್ರಮ್ “ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ತೆಲುಗು ಚಿತ್ರ “ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ” ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮ, ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ “ರೆಡ್ರಮ್” ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ “ಸ್ವಾತಿ ನಕ್ಷತ್ರ ” ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಚಿತ್ರೀಕರಣ ಜುಲೈನಲ್ಲಿ ಆರಂಭವಾಗಲಿದೆ.

ಇದಲ್ಲದೆ ಇನ್ನೊಂದು ಹೆಸರಿಡದ ಬಹು ತಾರಾಗಣದ, ದೊಡ್ಡ ಬಜೆಟ್ ನ ಚಿತ್ರಕ್ಕೆ ಕೂಡ ಆಯ್ಕೆ ಆಗಿದ್ದಾರೆ.
ಹಾಗೆ, ಹಲವು ಚಿತ್ರಗಳಿಗೆ ಮಾತುಕತೆ ಸಹ ನಡೆಯುತ್ತಿದೆ ಎಂದು ಪ್ರಾಚಿ ಶರ್ಮ ತಿಳಿಸಿದ್ದಾರೆ.

ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.

ಅಭಿಷೇಕ್ ಅಂಬರೀಷ್- ಅವಿವಾ ಆರತಕ್ಷತೆ: ಭಾರತದಲ್ಲೇ ಮೊದಲ ಬಾರಿ ಶಾಗ್ಲಿಯರ್‌ ಡಿಸೈನ್ ಸ್ಟೇಜ್ ನಿರ್ಮಾಣ

“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .

ಅಭಿಷೇಕ್ ಅಂಬರೀಶ್- ಅವಿವಾ ಬಿದ್ದಪ್ಪ ರಿಸೆಪ್ಶನ್: Photos

 

- Advertisement -

Latest Posts

Don't Miss