ಕೆರೆಯಲ್ಲಿ ಮುಳುಗಿದ ವ್ಯಕ್ತಿ ಕುಟುಂಬಕ್ಕೆ ಸಾಂತ್ವನ ,ಪರಿಹಾರ ಭರವಸೆ ನೀಡಿದ ಶಾಸಕ ಬಿ.ವೈ.ವಿಜಯೇಂದ್ರ

Shivamogga News: ಶಿಕಾರಿಪುರ ತಾಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್ ಬಿನ್ ಅಲಿ ಚಂದ್ ಸಾಬ್ ಅವರು ಕೊಪ್ಪದ ಕೆರೆಯಲ್ಲಿ ಮುಳುಗಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಸ್ಥಳಕ್ಕೆ ಭೇಟಿ ನೀಡಿ ಶಾಸಕ BY Vijayendra ಪರಿಶೀಲನೆ ನಡೆಸಿದ್ರು. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ ಶಾಸಕ ವಿಜಯೇಂದ್ರಗೆ ಸ್ಥಳೀಯ ಮುಖಂಡರು, ಗ್ರಾಮಸ್ಥರು ಸಾಥ್ ನೀಡಿದ್ರು..

ಕರ್ನಾಟಕ ಟಿವಿ, ಶಿಕಾರಿಪುರ

ವ್ಹೀಲ್ ಚೇರ್ ಇಲ್ಲದ್ದಕ್ಕೆ, ಸ್ಕೂಟಿಯಲ್ಲೇ ಆಸ್ಪತ್ರೆಯ ಲಿಫ್ಟ್ ಏರಿ ಹೋದ ವ್ಯಕ್ತಿ : ವೀಡಿಯೋ ವೈರಲ್

ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

‘ಬ್ರ್ಯಾಂಡ್ ಬೆಂಗಳೂರು, ಬೆಟರ್ ಬೆಂಗಳೂರು ಮೂಲಕ ಗ್ಲೋಬಲ್ ಬೆಂಗಳೂರು ನಿರ್ಮಾಣವೇ ನಮ್ಮ ಧ್ಯೇಯ’

About The Author