Tuesday, December 24, 2024

Latest Posts

ಹಾಸನದ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಭಾರೀ ಅನಾಹುತದಿಂದ ಪಾರಾದ ನವಜಾತ ಶಿಶುಗಳು

- Advertisement -

Hassan News: ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ.

ಶಾರ್ಟ್ ಸರ್ಕ್ಯೂಟ್ ಆದಾಗ, ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡು, ಇಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸಿಬ್ಬಂದಿಗಳು ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೇ, ಕಿಟಕಿ ಗಾಜುಗಳನ್ನು ಒಡೆದು ಎಲ್ಲಾ 24 ಮಕ್ಕಳನ್ನು ರಕ್ಷಿಸಲಾಗಿದೆ.

ಐಸಿಯುನ ಎಸಿಯ ವಿದ್ಯುತ್ ಪರಿವರ್ತಕ ಬ್ಲಾಸ್ಟ್ ಆಗಿ ಈ ಅವಘಡ ಸಂಭವಿಸಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ಹಿಮ್ಸ್‌ನ ನಿರ್ದೇಶಕ ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ‌ ಕೃಷ್ಣಮೂರ್ತಿ ಭೇಟಿ ನೀಡಿದ್ದಾರೆ.

Sunil Kumarಗೆ ಆ ಶಕ್ತಿ ಇದೆಯಾ.? Rahul Gandhi ಭವಿಷ್ಯ ಹೇಗಿರುತ್ತೆ.?

ವಂದೇ ಭಾರತ ಎಕ್ಸ್ ಪ್ರೆಸ್: ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು

ಬಿಳಿಕೆರೆ ಹೋಬಳಿ ರಂಗನಕೊಪ್ಪಲು ಬಳಿ ಭೀಕರ ಅಪಘಾತ

- Advertisement -

Latest Posts

Don't Miss