ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ರಾಜ್ಯ ಸುದ್ದಿ:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾಡಳಿತದ ಸಹಯೋಗದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣನವರ ಜಯಂತಿ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಅವರ ಸಾನ್ನಿದ್ಯದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳ, ನಿರ್ದೇಶಕ ವಿಶ್ವನಾಥ್ ಹಿರೇಮಠ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಟೊಮ್ಯಾಟೋ ಹಣ್ಣು ಈಗ ಗಗನ ಕುಸುಮ

ಕುಡಿಯುವ ನೀರು ಯೋಜನೆ ಕುರಿತು ಸಭೆ ನಡೆಸಿದ ಡಿಕೆ ಶಿವಕುಮಾರ್

ಬಸ್ ಅಪಘಾತದಿಂದ ಮಗಳ ಜೀವನ ಕೊನೆ

About The Author