Sunday, December 22, 2024

Latest Posts

ದಿಢೀರನೇ ಷೋ ರೂಂ ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ಯಾಕೆ..?

- Advertisement -

ಬೆಂಗಳೂರು : ಕನಕಪುರ ಬಂಡೆ ಡಿಕೆ ಶಿವಕುಮಾರ್  ಕೆಪಿಸಿಸಿಗಾದಿಗೇರಲು ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಡಿಕೆ ಶಿವಕುಮಾರ್  ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಿ ಜನಜಾಗೃತಿಗೆ ಪ್ಲಾನ್ ಮಾಡ್ತಿದ್ದಾರೆ.. ಈ ನಡುವೆ ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಮಲ್ಲೇಶ್ವರಂ ಗಿರಿಯಾಸ್ ಷೋ ರೂಂ ಗೆ ಭೇಟಿ ನೀಡಿದ್ರು.. ಟಿವಿ ಖರೀದಿಸಲು ಸ್ವತಃ ತಾವೇ ಗಿರಿಯಾಸ್ ಷೋ ರೂಂ ಗೆ ಭೇಟಿ ಕೊಟ್ಟ ಡಿಕೆಶಿ ಅಲ್ಲಿನ ಸಿಬ್ಬಂದಿಗಳ ಜೊತೆ ಸ್ವಲ್ಪ ಹೊತ್ತು ಮಾತುಕತೆ ನಡೆಸಿ ನಂತರ ಸೆಲ್ಫಿಗೆ ಪೋಸ್ ಕೊಟ್ರು.. ಸದಾ ಬ್ಯೂಸಿ ಇರ್ತಿದ್ದ ಡಿಕೆಶಿ ಇಂದು ಸ್ವಲ್ಪ ಬಿಡುವು ಮಾಡಿಕೊಂಡು ಟಿವಿ ಖರೀದಿಸಲು ಬಂದಿದ್ದು ಎಲ್ಲರನ್ನೂ ಆಶ್ಚರ್ಯ ಚಕಿತಗೊಳಿಸಿತು..

https://www.youtube.com/watch?v=jO87hjVbqmw
- Advertisement -

Latest Posts

Don't Miss