- Advertisement -
State News : ಇಂದು ಮುಂಜಾನೆಯಿಂದ ಮನೆಯಲ್ಲಿಯೇ ಗಂಟಲು ನೋವಿನಿಂದ ಸುಧಾರಿಸಿಕೊಳ್ಳುತ್ತಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಚೇತರಿಸಿಕೊಂಡು ಸಂಜೆ ವೇಳೆಗೆ ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬೆಂಗಳೂರು ನಗರದ ಜನಮನ ಪ್ರತಿಷ್ಠಾನ ಮತ್ತು ಮೈಸೂರಿನ ಸಮತಾ ಅಧ್ಯಯನ ಕೇಂದ್ರ ಜಂಟಿಯಾಗಿ ದಿವಂಗತ ಡಿ ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ ಪ್ರಬುದ್ಧ ಕರ್ನಾಟಕ: ಜನಮನ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮುಖ್ಯಮಂತ್ರಿಗಳೊಂದಿಗೆ ಸಂವಾದ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುವ ಮೊದಲು ಮುಖ್ಯಮಂತ್ರಿ ವೇದಿಕೆಯ ಮೇಲೆ ಕನ್ನಡ ಧ್ವಜವನ್ನು ಎತ್ತಿ ಹಿಡಿದರು.
Bisiyoota : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ
- Advertisement -