- Advertisement -
Hubli News:ಹುಬ್ಬಳ್ಳಿ: ಶಾಸಕರಾದ ಶ್ರೀ ಮಹೇಶ್ ಟೆಂಗಿನಕಾಯಿಯವರು ಸಿಎಂ ನಿಂಬಣ್ಣವರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕಲಘಟಗಿ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಮುಖಂಡರು ಶ್ರೀ ಸಿಎಂ ನಿಂಬಣ್ಣವರ್ ಅವರನ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು ಸರಳ ಸಜ್ಜನಿಕೆ ವ್ಯಕ್ತಿತ್ವದ ಮಾಜಿ ಶಾಸಕರಾದ ಶ್ರೀ ಸಿಎಂ ನಿಂಬಣ್ಣವರ್ ರೈತ ಹೋರಾಟಗಾರರು ಇವರ ಸಾವಿನಿಂದ ಬಿಜೆಪಿಗೆ ತುಂಬಲಾರದ ನಷ್ಟವಾಗಿದ್ದು ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಿ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ಶಾಸಕರಾದ ಶ್ರೀ ಮಹೇಶ್ ಟೆಂಗಿನಕಾಯಿಯವರು ತಿಳಿಸಿದ್ದಾರೆ.
C.M Nimbanna : ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ. ನಿಂಬಣ್ಣ ನಿಧನ
Prahlad Joshi : ಆರೋಪಿಯನ್ನು ರಕ್ಷಿಸಲು ಪ್ರಯತ್ನ ಪಡ್ತಾರೆ ಅಂದ್ರೆ ಇದು ಆಘಾತಕಾರಿ : ಜೋಶಿ
- Advertisement -