Friday, September 20, 2024

Latest Posts

Narendra Modi : ಪ್ರಧಾನಿ ಮೋದಿ 2 ದಿನ ಫ್ರಾನ್ಸ್ ಪ್ರವಾಸ

- Advertisement -

National News: ಪ್ರಧಾನಿ ಮೋದಿ 2 ದಿನ ಫ್ರಾನ್ಸ್ ಪ್ರವಾಸ ಮಾಡಲಿದ್ದಾರೆ. ಜುಲೈ 14 ರಂದು ನಡೆಯಲಿರುವ ವಾರ್ಷಿಕ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿದಿವೆ.

Image

ಫ್ರಾನ್ಸ್​ ಪ್ರವಾಸದ ಬಗ್ಗೆ ಮೋದಿ ಇಂದು ತಮ್ಮ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. “ಪ್ಯಾರಿಸ್‌ಗೆ ತೆರಳುತ್ತಿದ್ದೇನೆ, ಅಲ್ಲಿ ನಾನು ಬಾಸ್ಟಿಲ್ ಡೇ ಆಚರಣೆಯಲ್ಲಿ ಪಾಲ್ಗೊಳ್ಳುತ್ತೇನೆ. ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಇತರ ಫ್ರೆಂಚ್ ಗಣ್ಯರೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ. ಇದರ ಜತೆಗೆ ಫ್ರಾನ್ಸ್​ನಲ್ಲಿರುವ ಭಾರತೀಯರೊಂದಿಗೆ ಸಂವಾದ ಮತ್ತು ಅಲ್ಲಿನ ಸಿಇಒಗಳೊಂದಿಗೆ ಮಾತುಕತೆ ನಡೆಸಲಿದ್ದೇನೆ” ಎಂದು ಬರೆದುಕೊಂಡಿರುವುದು ವಿಶೇಷ.

Rahul Gandhi-ಬಾಡಿಗೆ ಮನೆ ಹುಡುಕಾಟದಲ್ಲಿ ರಾಹುಲ್ ಗಾಂಧಿ

Beautiful marriage-ಮದುವೆ ನಂತರ ಚಿನ್ನಾಭರಣದೊಂದಿಗೆ ಪರಾರಿ

Delhi Police-ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದವ ಅಂದರ್

- Advertisement -

Latest Posts

Don't Miss