Monday, December 23, 2024

Latest Posts

D.K.Shivakumar : ಮೆಟ್ರೋ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿಕೆಶಿ

- Advertisement -

Banglore News: ಡಿಸಿಎಂ ಡಿಕೆ ಶಿವಕುಮಾರ್ ಜುಲೈ 14 ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯ ಕುರಿತಾಗಿ ಖುದ್ದು ತಾವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆಯುತ್ತಿರುವ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

Image

ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ನೀಗಿಸುವಲ್ಲಿ ಮೆಟ್ರೋ ಪ್ರಮುಖ ಪಾತ್ರ ವಹಿಸುತ್ತಿದೆ. ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಸುರಂಗ ಕಾಮಗಾರಿ ಕೆಲಸ ಭರದಿಂದ ಸಾಗುತ್ತಿದ್ದು, ಒಟ್ಟು 20.9 ಕಿ.ಮೀ ವ್ಯಾಪ್ತಿಯಲ್ಲಿ ಈ ಸುರಂಗ ಮಾರ್ಗದ ಕಾಮಗಾರಿಯನ್ನು ಆದಷ್ಟು ಬೇಗನೆ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Image

 

Kaivalya Mata : ಕೈವಲ್ಯಮಠ ಸಂಸ್ಕತ ವೇದ ಪಾಠಶಾಲೆಗೆ ಕೈವಲ್ಯ ಶ್ರೀಗಳಿಂದ ಚಾಲನೆ

Karkala-ವಿಶ್ವ ಜನಸಂಖ್ಯಾ ದಿನಾಚರಣೆ ಆಚರಣೆ

Shakthi Yojane-ಇದ್ದಕ್ಕಿದ್ದ ಹಾಗೆ ದೇವರ ಕಾಣಿಕೆ ಅಧಿಕ ಮಟ್ಟದಲ್ಲಿ ಸಂಗ್ರಹ ..! ಎಲ್ಲಿ ? ಏಕೆ ?

- Advertisement -

Latest Posts

Don't Miss