Banglore News: ಜುಲೈ 17 ಸೋಮವಾರದಂದು ಸಿಂಗಾಪುರದ ಜನರಲ್ ಕೌನ್ಸಲ್ ಆದ ಇದ್ದರ್ ಪಾಂಗ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಕಛೇರಿಯಲ್ಲಿ ಅವರನ್ನು ಭೇಟಿಯಾದರು. ಭೇಟಿ ವೇಳೆ ಹೂಗುಚ್ಚ ಹಾಗು ಶಾಲು ಹೊದಿಸಿ ಸನ್ಮಾನಿಸಲಾಯಿತು. ಹಾಗು ಈ ವೇಳೆ ಸಿಂಗಾಪುರ ಹಾಗು ರಾಜ್ಯದ ಸಹಭಾಗಿತ್ವದೊಂದಿಗೆ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.
ಈ ಬಗ್ಗೆ ಡಿಕೆಶಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ರೀತಿಯಾಗಿ ಹಂಚಿಕೊಂಡಿದ್ದಾರೆ.
“ಸಿಂಗಾಪುರದ ಕೌನ್ಸಲ್ ಜನರಲ್ ಇದ್ಗರ್ ಪಾಂಗ್ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಶುಭ ಹಾರೈಸಿದರು. ಸಿಂಗಾಪುರ ಹಾಗೂ ರಾಜ್ಯದ ಸಹಭಾಗಿತ್ವದೊಂದಿಗೆ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಈ ವೇಳೆ ಚರ್ಚಿಸಲಾಯಿತು.”
ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ: ವೀರೇಶ ಸೊರಬದಮಠ ಗಂಭೀರ ಆರೋಪ
ಅನಧಿಕೃತ ಜೀಪ್ ರೇಸ್‌ಗೆ ಬ್ರೇಕ್ ಹಾಕಿದ RFO: 20 ಮಂದಿ ವಿರುದ್ಧ ಕೇಸ್ ದಾಖಲು
Prema Shetty : ಸಮಾಜ ಸೇವಕಿ ಪ್ರೇಮಾಶೆಟ್ಟಿಯವರನ್ನು ಭೇಟಿಯಾದ ಶೋಭಾ ಕರಂದ್ಲಾಜೆ



