Monday, July 21, 2025

Latest Posts

Farmer: ಸಾಲಭಾದೆ ತಾಳದೆ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ!

- Advertisement -

ಲಕ್ಷ್ಮೇಶ್ವರ: ರೈತ ದೇಶದ ಬೆನ್ನೆಲುಬು ಅಂತಾರೆ ಆದರೆ ದೇಶಕ್ಕೆ ಅನ್ನಹಾಕುವ ರೈತನೇ  ಸಾಲದ ಬಾಧೆ ತಾಳಲಾರದೇ ರೈತನೊಬ್ಬ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಸಂಭವಿಸಿದೆ.

ರೈತ ಮಲ್ಲಿಕಾರ್ಜುನ್ ಕೊಟ್ರಪ್ಪ ಅಂಗಡಿ(36) ಆತ್ಮಹತ್ಯೆ ಮಾಡಿಕೊಂಡ ರೈತ.  ಬೆಲೆ ಬೆಲೆಯುವ ಸಲುವಾಗಿ ಮಲ್ಲಿಕಾರ್ಜುನ್ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿದ್ದಾನೆ ವಿಷ ಕುಡಿದ ಈತನ್ನು ಆಸ್ಪತ್ರೆಗೆ ಕರೆ ತರುವಾಗ ಮಾರ್ಗಮಧ್ಯೆ ಕೊನೆಯುಸಿರೆಳದಿದ್ದಾನೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ,

ಜಮೀನಿನಲ್ಲಿ ಬೆಳೆದ ಬೆಳೆಯನ್ನು ಮಾರಾಟ ಮಾಡಿ ವಿವಿಧ ಬ್ಯಾಂಕುಗಳಲ್ಲಿ ಹಾಗೂ ಟ್ರ್ಯಾಕ್ಟರ್ ಸಾಲ ಮಾಡಿಕೊಂಡಿದ್ದ ಸಾಲವನ್ಉ ತೀರಿಸಬೇಕೆಂದಿದ್ದ ರೈತನ ಭರವಸೆ ಹುಸಿಯಾಗಿದೆ ಸಾಲ ತೀರಿಸಲಾಗದೇ ಬೇಸತ್ತು ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜುಲೈ 21 ರಂದು ಬಿಡುಗಡೆಯಾಗಲಿದೆ ಶ್ರೇಯಸ್ ಚಿಂಗಾ ನಟಿಸಿ, ನಿರ್ದೇಶಿಸಿರುವ “ಡೇವಿಡ್”

ಪ್ರೇಕ್ಷಕರ ಮಂತ್ರಮುಗ್ದಗೊಳಿಸಿದ ಸವಿತಕ್ಕಾರ ಉಧೋ ಉಧೋ ಎಲ್ಲವ್ವ : ಡಾ. ಮಂಜಮ್ಮ ಜೀವನಗಾಥೆಯ ಏಕಪಾತ್ರಾಭಿನಯ

ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್

- Advertisement -

Latest Posts

Don't Miss