- Advertisement -
Mysore News: ಮೈಸೂರು ಕುಶಾಲನಗರ NH-275 ಯೋಜನೆಯ ಕುರಿತಾಗಿ ಪ್ರತಾಪ್ ಸಿಂಹ ಅವರು ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆಯನ್ನು ಕರೆದು ಕಾಮಗಾರಿಯ ಬಗೆಗೆ ಚರ್ಚಿಸಿದರು.
ಮೈಸೂರು-ಕುಶಾಲನಗರ ಹೆದ್ದಾರಿ ವಿಭಾಗದ NH-275 ಯೋಜನೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯವನ್ನು ರಾಷ್ರ್ಟೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದವರು ಕೈಗೆತ್ತುಕೊಂಡಿದ್ದು, ಕಾಮಗಾರಿಯ ಕುರಿತು ಚರ್ಚಿಸಲು ಹಾಗೂ ಯೋಜನೆಯ ಕಾಮಗಾರಿ ಕೆಲಸವನ್ನು ಚುರುಕುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಕಾಮಗಾರಿಗಳ ಕಾರ್ಯಗಳ ಸಮೀಕ್ಷೆ ಮತ್ತು ಕಾರ್ಯ ವೈಖರಿ ಬಗ್ಗೆ ಚರ್ಚಿಸಲಾಯಿತು.
- Advertisement -