Hassan: ಹಫ್ತಾ ಕೊಡದಿದ್ದಕ್ಕೆ ಪುಡಿರೌಡಿಗಳಿಂದ ಅಂಗಡಿ ಮಾಲಿಕರ ಮೆಲೆ ಹಲ್ಲೆ

ಹಾಸನ: ಹೆಚ್ಚಿನ ಹಫ್ತಾ ಹಣ ಕೊಡಲಿಲ್ಲ ಅಂತ ಪುಡಿ ರೌಡಿಯೊಬ್ಬ ಅಂಗಡಿ ಮಾಲೀಕನಿಗೆ ಮನಸ್ಸು ಇಚ್ಛೆ ಹಲ್ಲೆ ಮಾಡಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ.ಸೂರ್ಯಪ್ರಭ (54) ಹಲ್ಲೆಗೊಳಗಾದ ಪ್ರಭಾ ಆಟೋಮೋಟಿ ಶಾಪ್ ಮಾಲೀಕ. ಸಿದ್ದಯ್ಯ ನಗರದ ವಿಕ್ಕಿ ಅಲಿಯಾಸ್ ವಿಕಾಸ್ ಎಂಬಾತನಿಂದ ಕೃತ್ಯ ನಡೆಯದಿರುವುದು ಎಂಬುದು ಸ್ಥಳೀಯರ ಆರೋಪ

ಇಂದು ಸಂಜೆ ಅಂಗಡಿಗೆ ಬಂದ ಆರೋಪಿ ವಿಕ್ಕಿ ಹಪ್ತಾ ಕೊಡುವಂತೆ ಬೆದರಿಕೆ ಹೋಗಿದ್ದಾನೆ. ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದರಿಂದ ಸ್ವಲ್ಪ ಹಣ ಕೊಟ್ಟ ಮಾಲಕನ ವಿರುದ್ಧ ಗ್ರಾಮದ ರೌಡಿ ವಿಕ್ಕಿ ಅಲಿಯಾಸ್ ವಿಕಾಸ್ ಏಕಏಕಿ ಹಲ್ಲೇ ಮಾಡಿದ್ದಾನೆ. ನಂತರ ಮಾಲೀಕನ ಕಾರ್ಯಕ್ರಮ ಕ್ಕೆ ತಕೊಂಡು ಕಾರಿನಲ್ಲಿ ಪರಾರಿಯಾಗಿಲು ಯತ್ನಿಸಿದ್ದಾನೆ ಕೊನೆಗೆ ಸ್ಥಳೀಯರು ಆತನನ್ನು ಹಿಡಿದು ಕಾರು ಕಿತ್ತಿಕೊಂಡಿದ್ದಾರೆ. ನಂತರ ಅಲ್ಲಿಂದನೂ ಕೂಡ ಆರೋಪಿ ವಿಕ್ಕಿ ಪರಾರಿಯಾಗಿದ್ದಾನೆ

ಗಂಭೀರವಾಗಿ ಗಾಯಗೊಂಡ ಸೂರ್ಯ ಪ್ರಭ ತಕ್ಷಣ ತುರ್ತು ವಾಹನಕ್ಕೆ ಕರೆ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಾಸನ ಅಷ್ಟೇ ಅಲ್ಲದೆ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲೂ ಇಂಥ ಪ್ರಕರಣಗಳು ಹೆಚ್ಚಾಗುತ್ತಿದ್ದು ಪೊಲೀಸ್ ಇಲಾಖೆ ಎಷ್ಟೇ ಸನ್ನದ್ಧರಾದರು ಅವರ ಕಣ್ತಪ್ಪಿಸಿ ಇಂಥ ಕೃತ್ಯಗಳು ನಡೆಯುತ್ತಿರುವುದು ಬೇಸರದ ಸಂಗತಿ.

ಸದ್ಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಲ್ಲೆಗೊಳಗಾದ ಚಂದ್ರಪ್ರಭ ಅವರ ಹೇಳಿಕೆ ಪಡೆಯುತ್ತಿರುವ ಪೊಲೀಸರು ಆರೋಪಿಗಳನ್ನ ಶೀಘ್ರ ಪತ್ತೆ ಹಚ್ಚುವ ಭರವಸೆ ನೀಡಿದ್ದಾರೆ ಪೊಲೀಸರು ಸ್ಥಳ ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.

Cemetery: ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ

Akhilesh Yadav : ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಸ್ವಾಗತಿಸಿದ ಲಕ್ಷ್ಮೀ ಹೆಬ್ಬಾಳ್ಕರ್

Rahul Gandhi : ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಕಾಂಗ್ರೆಸ್ ನಾಯಕರು

About The Author