ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ (18) ನಿಧನರಾಗಿದ್ದಾರೆ. ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
"Former Kerala CM and senior Congress leader Oommen Chandy passes away", tweets Kerala Congress President K Sudhakaran pic.twitter.com/QAR7EfaUnI
— ANI (@ANI) July 18, 2023