Monday, December 23, 2024

Latest Posts

Sharavathi :ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ

- Advertisement -

State News: ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಮಧುಬಂಗಾರಪ್ಪ, ಈಶ್ವರ್ ಖಂಡ್ರೆ, ಹೆಚ್ ಸಿ ಮಹದೇವಪ್ಪ, ಬಿ ನಾಗೇಂದ್ರ, ಹೆಚ್ ಕೆ ಪಾಟೀಲ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಂ ಎ ಪೊನ್ನಣ್ಣ ಹಾಗೂ ಶಿವಮೊಗ್ಗ ಜಿಲ್ಲೆಯ ಶಾಸಕರು, ಶಿರಸಿ ಶಾಸಕ ಭೀಮಣ್ಣ ನಾಯ್ಕ ಹಾಗೂ ಅಧಿಕಾರಿಗಳು ಭಾಗವಹಿಸಿದರು.

Siddaramaiah : ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

Ommenn chandy: ಕೇರಳದ ಮಾಜಿಮುಖ್ಯಮಂತ್ರಿಗಳು ನಿಧನ

Akash shankar IAS: ಐಎಎಸ್ ಅಧಿಕಾರಿ ವಿರುದ್ದ ಪತ್ನಿಯಿಂದ ದೂರು ದಾಖಲು

- Advertisement -

Latest Posts

Don't Miss